ಕಿಂಗ್​ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ!

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮಾ ಅವರು ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅನುಷ್ಕಾ ಅವರು ಗರ್ಭಿಣಿ ಎಂಬ ಮಾತು ಕೇಳಿ ಬಂದಿತ್ತು. ಈಗ ವಿರುಷ್ಕಾ ಜೋಡಿ ಅಧಿಕೃತವಾಗಿ ಹೇಳಿಕೆ ನೀಡಿದೆ. ಇದನ್ನೂ ಓದಿ:ಐಷಾರಾಮಿ ಬಂಗಲೆ ಖರೀದಿಸಿದ ಯಶಸ್ವಿ ಜೈಸ್ವಾಲ್‌: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! ನಮ್ಮ ಮಗನಿಗೆ ಅಕಾಯ್ ಎಂದು ಹೆಸರು ಇಟ್ಟಿದ್ದೇವೆ. ಈ ಸಂದರ್ಭದಲ್ಲಿ ನಿಮ್ಮ ಹಾರೈಕೆ, ಆಶೀರ್ವಾದ ನಮಗೆ ಬೇಕು. ನಮ್ಮ ಪ್ರೈವೆಸಿಯನ್ನು ದಯವಿಟ್ಟು … Continue reading ಕಿಂಗ್​ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ!