‘ನಿಮ್ಮ ಶಾಲೆಯಲ್ಲಿ ಬಾಂಬ್ ಇಟ್ಟಿದ್ದೇನೆ’ ಎಂದು ಇ-ಮೇಲ್ ಮೂಲಕ ಬೆದರಿಕೆ!

ರಾಜಾಜಿನಗರ: ಈ ಅನಾಮಿಕ ವ್ಯಕ್ತಿ ರಾಜಾಜಿನಗರದಲ್ಲಿರುವ ಶಾಲೆಯೊಂದಕ್ಕೆ ಬೆಳ್ಳಂಬೆಳಗ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದರಿಂದ ಕೆಲಕಾಲ ಉದ್ವಿಘ್ನ ಸ್ಥಿತಿ ನಿರ್ಮಾಣ ಆಗಿತ್ತು. ರಾಜಾಜಿನಗರದಲ್ಲಿರುವ ಎನ್.ಪಿ.ಎಸ್ ಶಾಲೆಗೆ ಬಾಂಬ್ ಬೆ`ದರಿಕೆ ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕಾಗಮಿಸಿದ ಬಸವೇಶ್ವರನಗರ ಮತ್ತು ರಾಜಾಜಿನಗರ ಪೊಲೀಸರು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಬಾಂಬ್ ಇರುವುದು ನಿಜವೋ ಸುಳ್ಳೋ ಎಂದು ಪರಿಶೀಲಿಸಲು ಶಾಲೆಗೆ ಶ್ವಾನ ದಳ ಮತ್ತು ಬಾಂಬ್ ಸ್ಕ್ವಾಡ್ ಕೂಡ ಭೇಟಿ ನೀಡಿ … Continue reading ‘ನಿಮ್ಮ ಶಾಲೆಯಲ್ಲಿ ಬಾಂಬ್ ಇಟ್ಟಿದ್ದೇನೆ’ ಎಂದು ಇ-ಮೇಲ್ ಮೂಲಕ ಬೆದರಿಕೆ!