ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!

ಮೈಸೂರು: ನಕಲಿ ಯೂನಿರ್ವಸಿಟಿ ಹೆಸರಲ್ಲಿ ಡಾಕ್ಟರೇಟ್ ಪದವಿ ದಂಧೆ ನಡೆಸುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಡಾಕ್ಟರೇಟ್​ ಪದವಿ ಪಡೆಯಲು ಬಂದಿದ್ದ ಶಾಸಕರೊಬ್ಬನ್ನು ವಾಪಸ್​ ಕಳುಹಿಸಿದ ಘಟನೆ ನಗರದಲ್ಲಿ ಸಂಭವಿಸಿದೆ. ನಗರದ ಖಾಸಗಿ ಹೋಟೆಲ್​ನಲ್ಲಿ ಇಂಟರ್​ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿರ್ವಸಿಟಿ ಹೆಸರಿನಲ್ಲಿ ಡಾಕ್ಟರೇಟ್​ ಪದವಿ ಪ್ರದಾನ ಕಾರ್ಯಕ್ರಮ ಶನಿವಾರ ಬೆಳಗ್ಗೆ ನಡೆಯುತ್ತಿತ್ತು. ಇದು ನಕಲಿ ಡಾಕ್ಟರೇಟ್​ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಕ್ರಮಕ್ಕೆ ದಾಳಿ ನಡೆಸಿದ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದ ತಂಡ, ಕಾರ್ಯಕ್ರಮ ಆಯೋಜಿಸಿದ್ದ ಮೂವರನ್ನು … Continue reading ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!