ಬರೋಬ್ಬರಿ 1.17 ಕೋಟಿ ರೂಪಾಯಿ ಮೌಲ್ಯದ ಕಳ್ಳನೋಟು, 1.2 ಕಿಲೋ ತೂಕದ ಚಿನ್ನದ ಬಿಸ್ಕೆಟ್ಸ್ !

ಸಿಲಿಗುರಿ: ಸಶಸ್ತ್ರ ಸೀಮಾ ಬಲ ಮತ್ತು ಪಶ್ಚಿಮ ಬಂಗಾಳ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1.17 ಕೋಟಿ ರೂಪಾಯಿ ಮೌಲ್ಯದ ಕಳ್ಳನೋಟು, 1.2 ಕಿಲೋ ತೂಕದ ಒಟ್ಟು 17 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಒಂಭತ್ತು ಜನರನ್ನು ಬಂಧಿಸಲಾಗಿದೆ. ಒಂದು ಕಾರು, ಎರಡು ದ್ವಿಚಕ್ರವಾಹನ, 11 ಮೊಬೈಲ್ ಫೋನ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳನೋಟುಗಳಷ್ಟೂ ಹೊಸ 500 ಮತ್ತು 2,000 ರೂಪಾಯಿ ಮುಖಬೆಲೆಯವು. ಕಳ್ಳನೋಟು ಮತ್ತು ಚಿನ್ನ ಕಳ್ಳಸಾಗಣೆಯ ಮೂಲ ಎಲ್ಲಿ ಎಂಬುದನ್ನು ಪತ್ತೆ ಹಚ್ಚುವ ಕೆಲಸವನ್ನು … Continue reading ಬರೋಬ್ಬರಿ 1.17 ಕೋಟಿ ರೂಪಾಯಿ ಮೌಲ್ಯದ ಕಳ್ಳನೋಟು, 1.2 ಕಿಲೋ ತೂಕದ ಚಿನ್ನದ ಬಿಸ್ಕೆಟ್ಸ್ !