ಐಪಿಎಲ್ ನಕಲಿ ಟಿಕೆಟ್ ಮಾರಾಟ ಜಾಲ ಪತ್ತೆ: ಏಳು ಜನರ ಬಂಧನ

ಮುಂಬೈ: ಇಂಡಿಯನ್​ ಪ್ರೀಮಿಯರ್​ ಲೀಗ್​ 17 ಆವೃತ್ತಿಯ ನಕಲಿ ಟಿಕೆಟ್​ಗಳನ್ನು ನಕಲಿ ವೆಬ್​​ಸೈಟ್​ ಮೂಲಕ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮುಂಬೈ ಕ್ರೈಂ ಬ್ರಾಂಚ್‌ನ ದಕ್ಷಿಣ ವಲಯ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ಗೆ ರಿವರ್ಸ್ ಆಪರೇಷನ್ ಮಾಡಿ ಎಚ್​ಡಿಕೆ! ಕಾಂಗ್ರೆಸ್​ ಮಾಜಿ ಶಾಸಕ ಜೆಡಿಎಸ್​ಗೆ! ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಗುಜರಾತ್‌ನಿಂದ ಏಳು ಜನರನ್ನು ಬಂಧಿಸಲಾಗಿದೆ. ನಕಲಿ ವೆಬ್ ಪೇಜ್ ಲಿಂಕ್ ಮೂಲಕ ಈ ಜನರು ಟಿಕೆಟ್ ಮಾರಾಟ ಮಾಡಿರುವ ಬಗ್ಗೆ ಅಧಿಕಾರಿಗಳು ಸದ್ಯ ತನಿಖೆ ನಡೆಸುತ್ತಿದ್ದಾರೆ. … Continue reading ಐಪಿಎಲ್ ನಕಲಿ ಟಿಕೆಟ್ ಮಾರಾಟ ಜಾಲ ಪತ್ತೆ: ಏಳು ಜನರ ಬಂಧನ