40 ಸಾವಿರ ರೂಪಾಯಿ ಕೊಟ್ರೆ ಸಿಗಲಿವೆ ಅಂಕಪಟ್ಟಿ!; ಫೇಲಾದ ವಿದ್ಯಾರ್ಥಿಗಳೇ ಟಾರ್ಗೆಟ್

ಬೆಂಗಳೂರು: ಪದವೀಧರರಾಗಲು ಹಗಲು-ರಾತ್ರಿ ಕಷ್ಟಪಟ್ಟು ಓದಬೇಕು. ಕೆಲವೊಮ್ಮೆ ಇನ್ನಿಲ್ಲದಂತೆ ಅಭ್ಯಾಸ ಮಾಡಿದರೂ ಕೆಲವರು ಪಾಸ್ ಆಗಲ್ಲ. ಆದರೆ, ಬರೀ 40 ಸಾವಿರ ರೂ. ಕೊಟ್ಟರೆ ಸಾಕು, ರಾಜ್ಯ ಹಾಗೂ ಹೊರರಾಜ್ಯಗಳ ವಿವಿಧ ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳೇ ನಿಮಗೆ ಸಿಗುತ್ತೆ! ಅದೂ ಹಣ ಕೊಟ್ಟ 20 ದಿನದಲ್ಲೇ! ಹೌದು, ಅಚ್ಚರಿ ಎನಿಸಿದರೂ ಇದು ನಿಜ. ದೇಶದ ವಿವಿಧ ವಿವಿಗಳ ಪದವಿಯ ನಕಲಿ ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಮಾರಾಟ ಮಾಡುತ್ತಿದ್ದ ಜಾಲ ಬೆಳಕಿಗೆ ಬಂದಿದೆ. ಬೆಂಗಳೂರಿನ ಜಯನಗರ ಪೊಲೀಸರು ನಾಲ್ವರನ್ನು ಬಂಧಿಸಿ, … Continue reading 40 ಸಾವಿರ ರೂಪಾಯಿ ಕೊಟ್ರೆ ಸಿಗಲಿವೆ ಅಂಕಪಟ್ಟಿ!; ಫೇಲಾದ ವಿದ್ಯಾರ್ಥಿಗಳೇ ಟಾರ್ಗೆಟ್