ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಬೆಳಕಿಗೆ; 6800 ಪ್ರಮಾಣ ಪತ್ರ ಪತ್ತೆ!

ಬೆಂಗಳೂರು: ಇದೀಗ ದೊಡ್ಡ ಪ್ರಮಾಣದಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ತಯಾರು ಮಾಡುತ್ತಿದ್ದ ಬೃಹತ್​ ಜಾಲ ಬೆಳಕಿಗೆ ಬಂದಿದ್ದು ಒಮ್ಮೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತೆ ಮಾಡಿದೆ. ಈ ಪ್ರಕರಣ ಕುರಿತಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದು ‘ಒಂದೂವರೆ ತಿಂಗಳ ಹಿಂದೆ ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯನ್ನ ಸಿಸಿಬಿ ಪತ್ತೆ ಮಾಡಿತ್ತು. ಇದರ ಮುಂದುವರೆದ ಭಾಗವಾಗಿ ಸಿಸಿಬಿ ಕಾರ್ಯಾಚಾರಣೆ ಮಾಡಿತ್ತು. ಇದೇ ರೀತಿ ನಕಲಿ ಮಾರ್ಕ್ಸ್ ಮಾಡುತ್ತಿದ್ದ ಐದು ಸಂಸ್ಥೆಗಳ ವಿರುದ್ದ. ಸಿಸಿಬಿ ದಾಳಿ … Continue reading ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಬೆಳಕಿಗೆ; 6800 ಪ್ರಮಾಣ ಪತ್ರ ಪತ್ತೆ!