ಹೈದರಾಬಾದ್​ನಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ನಕಲಿ ತಯಾರಿಕಾ ಘಟಕ ಪತ್ತೆ: ರೋಚಕ ಕಾರ್ಯಾಚರಣೆ ಹೀಗಿತ್ತು ನೋಡಿ..

ಹೈದರಾಬಾದ್ : ಕರ್ನಾಟಕ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಸೋಪು, ಅದರ ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ:  ನಕಲಿ ಸಾಬೂನು ಉತ್ಪಾದನೆಯಲ್ಲಿ ತೊಡಗಿದ್ದ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬವನನ್ನು ಬಂಧಿಸಲಾಗಿದೆ. ಅಲ್ಲಿನ ಮಾಲಕಪೇಟೆ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ … Continue reading ಹೈದರಾಬಾದ್​ನಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ನಕಲಿ ತಯಾರಿಕಾ ಘಟಕ ಪತ್ತೆ: ರೋಚಕ ಕಾರ್ಯಾಚರಣೆ ಹೀಗಿತ್ತು ನೋಡಿ..