More

    ಚಿಂತಾಮಣಿಯಲ್ಲಿ ಖೋಟಾ ನೋಟು ಜಾಲ ಪತ್ತೆ: 1.29 ಕೋಟಿ ಮೌಲ್ಯದ ನಕಲಿ ನೋಟು ಜಪ್ತಿ, ಮೂವರ ಬಂಧನ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆಯಾಗಿದ್ದು, 2000 ರೂಪಾಯಿ ಮುಖಬೆಲೆಯ 1.29 ಕೋಟಿ ಮೌಲ್ಯದ ನಕಲಿ ನೋಟುಗಳನ್ನ ಚಿಂತಾಮಣಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    ಚಿಂತಾಮಣಿ ತಾಲೂಕು ಊಲವಾಡಿ ಗ್ರಾಮದ ಬಾರ್ನ್ ಫೌಂಡೇಶನ್ ಕಟ್ಟಡದಲ್ಲಿ ನಡೆಯುತ್ತದ್ದ ನಕಲಿ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಶೇಖ್ ಹಿದಾಯತ್, ದಾವೂದ್ ವಾಸಿಮ್ ಹಾಗೂ ಶಿವಣ್ಣ ಬಂಧಿತ ಆರೋಪಿಗಳು. ಕಟ್ಟಡದ ಕೋಣೆಯೊಂದರಲ್ಲೇ ನಕಲಿ ನೋಟುಗಳನ್ನು ಪ್ರಿಂಟ್​ ಮಾಡುತ್ತಿದ್ದರು. ಪೊಲೀಸರು ದಾಳಿ ಮಾಡಿದಾಗ 1.29 ಕೋಟಿ ಮೌಲ್ಯದ ನಕಲಿ ನೋಟುಗಳು ಸಿಕ್ಕಿವೆ. ಜೆರಾಕ್ಸ್ ಮಿಷನ್, ಕಲರ್ ಪ್ರಿಂಟರ್, ಲ್ಯಾಮಿನೇಟ್ ಮಿಷನ್, ಲ್ಯಾಪ್​ಟಾಪ್, ಮೂರು ಮೊಬೈಲ್ ಪತ್ತೆಯಾಗಿವೆ.

    ಬಾಳಿ ಬದುಕಬೇಕಿದ್ದ ತುಮಕೂರಿನ ಮೂವರು ಸಹೋದರಿಯರು ಒಂಟಿ ಮನೆಯಲ್ಲಿ ದುರಂತ ಅಂತ್ಯ! ಇವರ ಕಣ್ಣೀರ ಕಥೆ ಹೇಳತೀರದು…

    ಮಂಗಳೂರಲ್ಲಿ ಗಾಂಜಾ ಪ್ರಕರಣ: ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

    15 ದಿನಗಳಿಂದ ಮಾಗಡಿ ತಹಸೀಲ್ದಾರ್​ ನಾಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts