ಸಂಪಾದಕೀಯ | ಪರಿಶೀಲಿಸಿ ವ್ಯವಹರಿಸಿ; ಪೊಲೀಸ್ ಇಲಾಖೆ ಹೆಸರಲ್ಲೇ ನಕಲಿ ನೇಮಕಾತಿ ವೆಬ್​ಸೈಟ್

ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್​ಪಿ) ಹೆಸರಿನಲ್ಲಿ ನಕಲಿ ವೆಬ್​ಸೈಟ್ ಸೃಷ್ಟಿ ಮಾಡಿ, ನೇಮಕಾತಿಗೆ ಅರ್ಜಿ ಆಹ್ವಾನಿಸುವ ಮುಖೇನ ಶುಲ್ಕ ಹಣ ಪಾವತಿಸಿಕೊಂಡು ವಂಚಿಸಲು ಮುಂದಾಗಿರುವ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿರುವುದು ಸೈಬರ್ ಕ್ರೈಂನ ಭಿನ್ನ ಹಾಗೂ ಕರಾಳ ಮುಖವನ್ನು ತೋರಿಸುತ್ತದೆ. ಅಪರಾಧ ಹಾಗೂ ವಂಚನೆ ವಿರುದ್ಧ ಕಾರ್ಯನಿರ್ವಹಿಸುವ ಪೊಲೀಸರ ಹೆಸರಿನಲ್ಲೇ ರಾಜಾರೋಷವಾಗಿ ವಂಚನೆಗೆ ಕೈಹಾಕಿರುವುದು ಸೋಜಿಗವನ್ನುಂಟು ಮಾಡುತ್ತದೆ. ಪೊಲೀಸ್ ನೇಮಕಾತಿ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದಿರುವ ವಂಚಕರು 25 ಟೆಕ್ನಿಕಲ್ ಹುದ್ದೆಗಳ ನೇಮಕಾತಿಗೆ ಅದರಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. … Continue reading ಸಂಪಾದಕೀಯ | ಪರಿಶೀಲಿಸಿ ವ್ಯವಹರಿಸಿ; ಪೊಲೀಸ್ ಇಲಾಖೆ ಹೆಸರಲ್ಲೇ ನಕಲಿ ನೇಮಕಾತಿ ವೆಬ್​ಸೈಟ್