ಹೊಸ 500 ರೂ. ನೋಟು..! ರಾಮಮಂದಿರ ಉದ್ಘಾಟನೆಗೂ ಮುನ್ನ ಮಾರುಕಟ್ಟೆಗೆ ಲಗ್ಗೆ ಇಡ್ತಾ ರಾಮನ ನೋಟು?…

ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಅದ್ಧೂರಿಯಿಂದ ವ್ಯವಸ್ಥೆ ಮಾಡಲಾಗುತ್ತಿದ್ದು, ರೂ. 500ಕ್ಕೆ ಸಂಬಂಧಿಸಿದ ವಿಷಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧಿ ಆಕೃತಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಒಂದು ಬದಿಯಲ್ಲಿ ಶ್ರೀರಾಮನ ಭಾವಚಿತ್ರವನ್ನು ಅಚ್ಚು ಹಾಕಿದರೆ, ನೋಟಿನ ಇನ್ನೊಂದು ಬದಿಯಲ್ಲಿ ಕೆಂಪು ಕೋಟೆಯ ಬದಲಿಗೆ ಅಯೋಧ್ಯೆ ದೇವಾಲಯದ ಮಾದರಿಯನ್ನು ಮುದ್ರಿಸಲಾಗಿದೆ. ಗಾಂಧೀಜಿ ಅವರ ಕನ್ನಡಕ ಬದಲು ಶ್ರೀರಾಮನ ಬಾಣ ಮತ್ತು … Continue reading ಹೊಸ 500 ರೂ. ನೋಟು..! ರಾಮಮಂದಿರ ಉದ್ಘಾಟನೆಗೂ ಮುನ್ನ ಮಾರುಕಟ್ಟೆಗೆ ಲಗ್ಗೆ ಇಡ್ತಾ ರಾಮನ ನೋಟು?…