Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಮಾರಕಾಸ್ತ್ರಗಳಿಂದ ಕತ್ತುಕೊಯ್ದು ಪತಿಯಿಂದಲೇ ಪತ್ನಿ ಕೊಲೆ

Thursday, 06.09.2018, 7:56 AM       No Comments

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದಲೇ ಪತ್ನಿಯ ಕೊಲೆಯಾಗಿದೆ.

ರಾಜಾಜಿನಗರ ಬಳಿ ತಡರಾತ್ರಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕತ್ತುಕೊಯ್ದು ಪ್ರೀತಿ(38) ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶ ಮೂಲದ ಹಿರೇನ್ ಎಂಬಾತ ಕೃತ್ಯ ಎಸಗಿದ್ದು, ಕೆಲವರ್ಷಗಳಿಂದ ರಾಜಾಜಿನಗರದಲ್ಲಿ ದಂಪತಿ ವಾಸವಿದ್ದರು.

ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top