ಅನ್ಯ ಜಾತಿಯ ಯುವಕನ ಜೊತೆ ಮದುವೆ; ನವದಂಪತಿಯನ್ನು ಹತ್ಯೆ ಮಾಡಿದ ಕುಟುಂಬಸ್ಥರು

ಉನ್ನಾವೋ: ಅನ್ಯ ಧರ್ಮದ ಯುವಕನನ್ನು ಮದುವೆಯಾದ ಕಾರಣಕ್ಕೆ ಯುವತಿಯ ಕಡೆಯವರು ದಂಪತಿಗಳನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರ್ಯಾದೆ ಹತ್ಯೆ ಠಾಕೂರ್​ ಸಮುದಾಯಕ್ಕೆ ಸೇರಿದ್ದ 17 ವರ್ಷದ ಅಪ್ರಾಪ್ತ ವಯಸಿನ ಬಾಲಕಿಯೂ ದಲಿತ ಸಮುದಾಯಕ್ಕೆ ಸೇರಿದ್ದ 19ವರ್ಷ ಪ್ರಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ತಮ್ಮ ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿರುವ ವಿಚಾರ ತಿಳಿದ … Continue reading ಅನ್ಯ ಜಾತಿಯ ಯುವಕನ ಜೊತೆ ಮದುವೆ; ನವದಂಪತಿಯನ್ನು ಹತ್ಯೆ ಮಾಡಿದ ಕುಟುಂಬಸ್ಥರು