ರಾಜಕೀಯಕ್ಕೆ ಎಂಟ್ರಿ ಕೊಟ್ಟ ಟಾಲಿವುಡ್​ ನಟ ನಿಖಿಲ್​: ಯಾವ ಪಕ್ಷ, ಕ್ಷೇತ್ರ ಇಲ್ಲಿದೆ ಮಾಹಿತಿ?

ಅಮರಾವತಿ: ಆಂಧ್ರಪ್ರದೇಶ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಆಂಧ್ರದಲ್ಲಿ ಚುನಾವಣಾ ರಾಜಕೀಯ ಗರಿಗೆದರಿದ್ದು, ಇಂದು (ಶನಿವಾರ) ತೆಲುಗು ನಟ ನಿಖಿಲ್ ಸಿದ್ದಾರ್ಥ್‌ ತೆಲುಗು ದೇಶಂ ಪಕ್ಷ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಚುನಾವಣೆ: ಟಿಡಿಪಿಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ! ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಖಿಲ್​ ಅವರು ಸ್ಪರ್ಧಿಸುವ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ನಿಖಿಲ್​ ಅವರು ಯಾವ ಪಾರ್ಟಿ ಸೇರಿಕೊಳ್ತಾರೆ. ಎಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಅನ್ನೋದು ಸಸ್ಪೆನ್ಸ್ ಆಗಿತ್ತು. ಅಂತಿಮವಾಗಿ … Continue reading ರಾಜಕೀಯಕ್ಕೆ ಎಂಟ್ರಿ ಕೊಟ್ಟ ಟಾಲಿವುಡ್​ ನಟ ನಿಖಿಲ್​: ಯಾವ ಪಕ್ಷ, ಕ್ಷೇತ್ರ ಇಲ್ಲಿದೆ ಮಾಹಿತಿ?