ರಾಜಕೀಯಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ?

ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳಿಂದ ವಿವಿಧ ಕ್ಷೇತ್ರಗಳ ಗಣ್ಯರು ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ಕೊಡಲು ಸಜ್ಜಾಗುತ್ತಿದ್ದಾರೆ. ಇದನ್ನೂ ಓದಿ: ದೇವೇಗೌಡರ ದೂರಿನ ಮೇಲೆ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಸೂಚನೆ ಈ ಬಾರಿ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ರಾಜ್ಯದಲ್ಲಿ ಅಧಿಕಾರಕ್ಕೇರಲು ಕಸರಸ್ತು ಆರಂಭಿಸಿದ್ದಾರೆ. ಇದರ ಬೆನ್ನೆಲ್ಲೇ ಟಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶೆಟ್ಟಿ ರಾಜಕೀಯ ಕ್ಷೇತ್ರಕ್ಕೆ ಬರಲಿದ್ದಾರೆ ಎನ್ನುವ ಸುದ್ದಿ … Continue reading ರಾಜಕೀಯಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ?