ಈತನಿಗಾಗಿ 22ನೇ ವಯಸ್ಸಿನಲ್ಲಿ ಕನ್ಯತ್ವ ಕಳೆದುಕೊಂಡೆ; ಸ್ಟಾರ್​ ನಟನೊಂದಿಗಿನ ಸಂಬಂಧದ ಕುರಿತು ಮೌನ ಮುರಿದ ನಟಿ

ಮುಂಬೈ: ಫಿಟ್​ನೆಸ್​ ಹಾಗೂ ತಮ್ಮ ನಟನೆಯಿಂದಲೇ ಹೆಸರುವಾಸಿಯಾಗಿರುವ ನಟಿಯರ ಪೈಕಿ ಮೊದಲಿಗೆ ಕೇಳಿ ಬರುವ ಹೆಸರು ಎಂದರೆ ಅದು ಶಿಲ್ಪಾ ಶೆಟ್ಟಿ ಅವರದ್ದು, ಸ್ಯಾಂಡಲ್​ವುಡ್​, ಬಾಲಿವುಡ್​ ಚಿತ್ರಗಳಲ್ಲಿ ನಟಿಸಿ ಮನೆಮಾತಾಗಿರುವ ನಟಿ ಶಿಲ್ಪಾ ಶೆಟ್ಟಿ ಈಗ ವಿಚಾರ ಒಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನಲ್ಲಿ ಕನ್ಯತವನ್ನು ಕಳೆದುಕೊಂಡಿದ್ದರು ಎಂದು ಈ ಹಿಂದೆ ಸುದ್ದಿಯಾಗಿತ್ತು. ಅಲ್ಲದೇ ಬಾಲಿವುಡ್​ ಸ್ಟಾರ್​ ನಟ ಅಕ್ಷಯ್​ ಕುಮಾರ್​ ಅವರೊಂದಿಗೆ ಮಲಗಿದ್ದೆ ಎಂದು ಸೆನ್ಸೇಷನಲ್ ಕಾಮೆಂಟ್‌ ಮಾಡಿದ್ದರು. … Continue reading ಈತನಿಗಾಗಿ 22ನೇ ವಯಸ್ಸಿನಲ್ಲಿ ಕನ್ಯತ್ವ ಕಳೆದುಕೊಂಡೆ; ಸ್ಟಾರ್​ ನಟನೊಂದಿಗಿನ ಸಂಬಂಧದ ಕುರಿತು ಮೌನ ಮುರಿದ ನಟಿ