ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕರ್ನಾಟಕದ ಖ್ಯಾತ ಹೃದಯ ತಜ್ಞರಿಂದ ಚಿಕಿತ್ಸೆ

ಕೋಲ್ಕತ: ಕರ್ನಾಟಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸೆ ತಜ್ಞ ಡಾ. ದೇವಿ ಶೆಟ್ಟಿ ಅವರು ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡವನ್ನು ಸೋಮವಾರ ಕೂಡಿಕೊಂಡಿದ್ದಾರೆ. ಲಘು ಹೃದಯಾಘಾತದ ಬಳಿಕ ಈಗಾಗಲೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿರುವ 48 ವರ್ಷದ ಗಂಗೂಲಿ ಅವರಿಗೆ ನೀಡಬೇಕಾಗಿರುವ ಮುಂದಿನ ಚಿಕಿತ್ಸೆಯ ಬಗ್ಗೆ ಅವರು ವೈದ್ಯರ ತಂಡದೊಂದಿಗೆ ಚರ್ಚಿಸಿದ್ದಾರೆ. ಗಂಗೂಲಿ ಅವರ ಹೃದಯ ಚಿಕಿತ್ಸೆಗಾಗಿ ಒಟ್ಟು 9 ವೈದ್ಯರ ತಂಡವನ್ನು ರಚಿಸಲಾಗಿದೆ. ಕೋಲ್ಕತದ ವುಡ್‌ಲ್ಯಾಂಡ್ಸ್ … Continue reading ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕರ್ನಾಟಕದ ಖ್ಯಾತ ಹೃದಯ ತಜ್ಞರಿಂದ ಚಿಕಿತ್ಸೆ