ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಸುಂದರಿಯ ಹಿಂದಿದೆ ಮತ್ತೊಂದು ಕರಾಳ ಮುಖ!

ಟೊಕಿಯೋ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಫಾಲೋವರ್ಸ್​ ಪಡೆಯಲು ಸಾಕಷ್ಟು ಸರ್ಕಸ್​ ಮಾಡುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಎಲ್ಲರಿಗೂ ಒಂದು ಹೆಜ್ಜೆ ಮುಂದೆ ಹೋಗಿ ಯಾರು ಊಹಿಸಿರದ ರೀತಿಯಲ್ಲಿ ಎಲ್ಲರನ್ನು ಬಕ್ರ ಮಾಡಿದ್ದಾರೆ. ಅಚ್ಚರಿಯೆಂದರೆ ಫಾಲೋವರ್ಸ್​ ಸಂಖ್ಯೆಯು ಹೆಚ್ಚಾಗಿದೆ. ಹೌದು. ಜಪಾನಿನ ಬೈಕರ್​ ಯುವತಿಯೊಬ್ಬಳು ಇತ್ತೀಚೆಗಷ್ಟೇ ತಾನು ಹೆಣ್ಣಲ್ಲ ಗಂಡು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ಚಿರ ಯೌವ್ವನೆಯಂತೆ ಕಾಣುತ್ತಿದ್ದ ಬೈಕರ್​ ಯುವತಿ 50 ವರ್ಷದ ಪುರುಷ ಎಂಬುದು ಇದೀಗ ಎಲ್ಲರ ಹುಬ್ಬೇರಿಸಿದೆ. ಜಾಲತಾಣದಲ್ಲಿ ಫಾಲೋವರ್ಸ್​ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು … Continue reading ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಸುಂದರಿಯ ಹಿಂದಿದೆ ಮತ್ತೊಂದು ಕರಾಳ ಮುಖ!