ಹೋದೆಯಾ ದೂರ ಓ.. ; ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

ಚೆನ್ನೈ: ಪ್ರಸಕ್ತ ಸಾಲಿನ ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅವರು ಇಂದು ಕೊನೆಯುಸಿರೆಳೆದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ಚೆನ್ನೈನ ನುಂಗಂಬಾಕಮ್​ನಲ್ಲಿನ ಹದ್ದೌಸ್ ರಸ್ತೆಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರ ಹಣೆಯಲ್ಲಿ ಗಾಯವಾಗಿದ್ದು ಕಂಡುಬಂದಿದೆ ಎನ್ನಲಾಗಿದೆ. ಕನ್ನಡ, ತುಳು ಮಾತ್ರವಲ್ಲದೆ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಉರ್ದು, ಮರಾಠಿ, ಬಂಗಾಳಿ, ಭೋಜಪುರಿ, ಒರಿಯಾ ಮುಂತಾದ ಭಾಷೆಗಳ ಸಿನಿಮಾಗಳಲ್ಲೂ ವಾಣಿ ಜಯರಾಂ ಹಾಡಿದ್ದಾರೆ. ಇವರು ಹಿನ್ನೆಲೆ ಗಾಯನಕ್ಕಾಗಿ ಮೂರು ಸಲ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಮಾತ್ರವಲ್ಲ, … Continue reading ಹೋದೆಯಾ ದೂರ ಓ.. ; ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ