ಡಿಕೆಶಿ ಹುಟ್ಟುಹಬ್ಬಕ್ಕೆ ತನ್ನದೇ ರಕ್ತದಲ್ಲಿ ಚಿತ್ರ ಬಿಡಿಸಿ ಗಿಫ್ಟ್ ನೀಡಿದ ಕಾರ್ಯಕರ್ತೆ!

dks drawing
Published on

ಬೆಂಗಳೂರು: ಡಿಕೆಶಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಗೌಡ ತಮ್ಮ ರಕ್ತದಲ್ಲೇ ಚಿತ್ರ ಬಿಡಿಸಿ ಉಡುಗೊರೆಯಾಗಿ ನೀಡಿದ್ದಾರೆ.

ಈ ಭಾವಚಿತ್ರವನ್ನು ಮಾಡುವ ವಿಡಿಯೋ ಕೂಡ ಮಾಡಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net