ನಿಮ್ಮ ಫೋಟೋ ನನ್ನ ಆಟೋದಲ್ಲಿ ಏಕಿದೆ ಗೊತ್ತಾ? ಅನುಪಮಾ ವಿರುದ್ಧ ರೊಚ್ಚಿಗೆದ್ದ ಅಭಿಮಾನಿ!

ಹೈದರಾಬಾದ್​​: ಅಶ್ಲೀಲತೆಗೆ ಅವಕಾಶ ನೀಡದೆ ಇದುವರೆಗೂ ಸಾಂಪ್ರದಾಯಿಕ ಪಾತ್ರಗಳಲ್ಲಿ ನಟಿಸುತ್ತಾ ಎಲ್ಲರ ಮನ ಗೆದ್ದಿದ್ದ ನಟಿ ಅನುಪಮಾ ಪರಮೇಶ್ವರನ್​ ಇದೀಗ ಬೋಲ್ಡ್​ ಅವತಾರ ತಾಳಿದ್ದಾರೆ. ಅನುಪಮಾರನ್ನು ಆರಾಧಿಸುತ್ತಿದ್ದ ಅಭಿಮಾನಿಗಳು ಆಕೆಯ ಅರೆಬರೆ ಅವತಾರ ಕಂಡು ಅಸಮಾಧಾನಗೊಂಡಿದ್ದಾರೆ. ಇದೀಗ ಅವರ ಅಭಿಮಾನಿಯೊಬ್ಬ ವಿಡಿಯೋ ಹರಿಬಿಡುವ ಮೂಲಕ ಅನುಪಮಾರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅಭಿಮಾನಿ ಆಟೋ ಚಾಲಕನಾಗಿದ್ದು, ತಮ್ಮ ಆಟೋದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿರುವ ಅನುಪಮಾ ಫೋಟೋವನ್ನು ಅಂಟಿಸಿಕೊಂಡಿದ್ದಾರೆ. ಅದರ ಮುಂದೆ ಕುಳಿತು ಅಭಿಮಾನಿ ವಿಡಿಯೋ ಮಾಡಿದ್ದಾರೆ. ಅನುಪಮಾ ಗಾರು ನಿಮ್ಮ … Continue reading ನಿಮ್ಮ ಫೋಟೋ ನನ್ನ ಆಟೋದಲ್ಲಿ ಏಕಿದೆ ಗೊತ್ತಾ? ಅನುಪಮಾ ವಿರುದ್ಧ ರೊಚ್ಚಿಗೆದ್ದ ಅಭಿಮಾನಿ!