ಟೀಮ್​ ಇಂಡಿಯಾ ಕೋಚ್ ರವಿಶಾಸ್ತ್ರಿ ವಜಾಗೊಳಿಸಲು ಕ್ರಿಕೆಟ್ ಪ್ರೇಮಿಗಳ ಆಗ್ರಹ

ನವದೆಹಲಿ: ಭಾರತ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತನ್ನ ಕನಿಷ್ಠ ಮೊತ್ತ ಪೇರಿಸಿ ಅಡಿಲೇಡ್‌ನಲ್ಲಿ ಹೀನಾಯ ಸೋಲು ಕಂಡಿರುವ ಬೆನ್ನಲ್ಲೇ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ತಲೆದಂಡಕ್ಕೆ ಕ್ರಿಕೆಟ್ ಪ್ರೇಮಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಆಗ್ರಹ ಕೇಳಿಬಂದಿದೆ. ಭಾರತ ತಂಡದ ಆಡುವ ಬಳಗದ ಆಯ್ಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕ್ರಿಕೆಟ್ ಪ್ರೇಮಿಗಳು ರವಿಶಾಸ್ತ್ರಿ ರಾಜೀನಾಮೆ ನೀಡಬೇಕು ಅಥವಾ ಬಿಸಿಸಿಐ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದ್ರಾವಿಡ್ ಅವರನ್ನು ಕೂಡಲೆ ಆಸ್ಟ್ರೇಲಿಯಾಕ್ಕೆ ಕಳುಹಿಸಿ ಎಂದು ವೆಂಗ್ಸರ್ಕಾರ್ ಹೇಳಿದ್ದೇಕೆ? … Continue reading ಟೀಮ್​ ಇಂಡಿಯಾ ಕೋಚ್ ರವಿಶಾಸ್ತ್ರಿ ವಜಾಗೊಳಿಸಲು ಕ್ರಿಕೆಟ್ ಪ್ರೇಮಿಗಳ ಆಗ್ರಹ