ತಗ್ಗದ ಕುಗ್ಗದ ಅಪ್ಪು ಅಭಿಮಾನ; ಪುನೀತ್ ಪುಣ್ಯಭೂಮಿ ಬಳಿ 2 ತಿಂಗಳ ಬಳಿಕವೂ ಜಮಾಯಿಸುತ್ತಿರುವ ಜನರು!

blank

ಬೆಂಗಳೂರು: ಪವರ್​ ಸ್ಟಾರ್ ಪುನೀತ್ ರಾಜಕುಮಾರ್ ಅವರು ಎಲ್ಲರನ್ನೂ ಅಗಲಿ ಎರಡು ತಿಂಗಳು ಕಳೆದರೂ ಅವರ ಮೇಲಿನ ಅಭಿಮಾನ ಒಂಚೂರೂ ತಗ್ಗಿಲ್ಲ, ಕುಗ್ಗಿಲ್ಲ ಎನ್ನುವುದಕ್ಕೆ ಅವರ ಪುಣ್ಯಭೂಮಿ ಬಳಿ ಜಮಾಯಿಸುತ್ತಿರುವ ಜನರೇ ನಿದರ್ಶನ.

2020ರ ಅಕ್ಟೋಬರ್ 29ರಂದು ಪುನೀತ್ ರಾಜಕುಮಾರ್ ಅವರು ನಿಧನರಾದರು. ಅದಾಗಿ ಇದೀಗ ಎರಡು ತಿಂಗಳು ಕಳೆದಿವೆ. ಆದರೂ ಪುಣ್ಯಭೂಮಿ ಬಳಿ ಅಭಿಮಾನಿಗಳು ಬಂದು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿ ಹೋಗುತ್ತಲೇ ಇದ್ದಾರೆ.

ಇದನ್ನೂ ಓದಿ: ಕಾರು-ಬಸ್​ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು, ಐವರಿಗೆ ಗಾಯ…

ಈ ಕುರಿತು ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಅವರೇ ತಮ್ಮ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಅವರು ಅಪ್ಪು ಪುಣ್ಯಭೂಮಿ ಬಳಿಗೆ ಹೋಗಿದ್ದ ದೃಶ್ಯವನ್ನು ಕಂಡು, ಅದರ ವಿಡಿಯೋ/ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲ, ’63 ದಿನಗಳ ಬಳಿಕವೂ ಅಪ್ಪು ಪುಣ್ಯಭೂಮಿಗೆ ಅಭಿಮಾನಿಗಳು ಈ ಸಂಖ್ಯೆಯಲ್ಲಿ ಸೇರುತ್ತಿರುವುದು ವಿಶೇಷ. ನೆಚ್ಚಿನ ಅಭಿಮಾನಿ ದೇವರುಗಳಿಗೆ ನನ್ನ ವಂದನೆಗಳು’ ಎಂದು ಹೇಳಿಕೊಂಡಿದ್ದಾರೆ.

ಸಾವಿರಾರು ಜನರ ಖಾತೆಗೆ ಬಂದು ಬಿತ್ತು ಭಾರಿ ಹಣ!; 75 ಸಾವಿರ ಖಾತೆಗಳಿಗೆ ಒಟ್ಟು 1,310 ಕೋಟಿ ರೂ. ಜಮೆ…

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…