ನೀವಿರುವ ಪ್ರದೇಶ ಕಂಪ್ಲೀಟ್​ ಸೀಲ್​ ಆದರೆ ಹೇಗಿರುತ್ತೆ ಪರಿಸ್ಥಿತಿ ಗೊತ್ತಾ?

ಬೆಂಗಳೂರು: ಕರೊನಾ ಸೋಂಕು ವ್ಯಾಪಿಸುವುದು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ದೇಶಾದ್ಯಂತ ಲಾಕ್​ಡೌನ್​ ವಿಸ್ತರಿಸಬೇಕೆಂದು ಬಹುತೇಕ ಎಲ್ಲ ರಾಜ್ಯಗಳು ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಇದರ ಹೊರತಾಗಿ ಸೋಂಕು ಹೆಚ್ಚಾಗಿರುವ ಪ್ರದೇಶಗಳನ್ನು ಕಂಪ್ಲೀಟ್​ ಸೀಲ್​ ಮಾಡಬೇಕೆಂಬ ಸಲಹೆ ಕೇಳಿ ಬಂದಿದೆ. ಹೀಗಾದರೆ, ರಾಜ್ಯದಲ್ಲಿ ಬೆಂಗಳೂರು, ಮೈಸೂರು ಸೇರಿ ಸೋಂಕು ಹೆಚ್ಚಾಗಿರುವ ಪ್ರದೇಶಗಳನ್ನು ಕಂಪ್ಲೀಟ್​ ಸೀಲ್​ ಮಾಡುವ ಆಲೋಚನೆ ಸರ್ಕಾರಕ್ಕಿದೆ. ಈಗಾಗಲೇ ಉತ್ತರಪ್ರದೇಶದ 15 ಜಿಲ್ಲೆಗಳ ವಿವಿಧ ಪ್ರದೇಶಗಳು ಹಾಗೂ ದೆಹಲಿ 23 ಸ್ಥಳಗಳಲ್ಲಿ ಸಂಪೂರ್ಣ ಬಂದ್​ ಮಾಡಲಾಗಿದೆ. ಹಾಗಾದರೆ … Continue reading ನೀವಿರುವ ಪ್ರದೇಶ ಕಂಪ್ಲೀಟ್​ ಸೀಲ್​ ಆದರೆ ಹೇಗಿರುತ್ತೆ ಪರಿಸ್ಥಿತಿ ಗೊತ್ತಾ?