ವಿವಾದಿತ ಕೃಷಿ ಕಾಯ್ದೆಗಳು ರದ್ದು; ಗದ್ದಲದ ನಡುವೆ ಮಸೂದೆ ಅಂಗೀಕರಿಸಿದ ಸರ್ಕಾರ

ನವದೆಹಲಿ: ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ರೈತ ಸಂಘಟನೆಗಳಿಂದ ಭಾರೀ ವಿರೋಧ ಎದುರಿಸುತ್ತಿದ್ದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಇಂದು ಸಂವಿಧಾನಾತ್ಮಕ ರೀತಿಯಲ್ಲಿ ರದ್ದುಗೊಳಿಸಿದೆ. ಈ ಕಾನೂನುಗಳ ರದ್ದತಿಗೆ ಮಂಡಿಸಲಾದ ಮಸೂದೆಯನ್ನು ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. 2020ರ ಆಗಸ್ಟ್​ ತಿಂಗಳಿಂದ ಸಂಯುಕ್ತ ಕಿಸಾನ್​ ಮೋರ್ಚಾ ನೇತೃತ್ವದಲ್ಲಿ ಅನೇಕ ರೈತ ಸಂಘಟನೆಗಳು ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸುತ್ತಿದ್ದವು. ಸಾವಿರಾರು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡಿದ್ದರು. ಇದೇ ನ.20 ರಂದು ಪ್ರಧಾನಿ … Continue reading ವಿವಾದಿತ ಕೃಷಿ ಕಾಯ್ದೆಗಳು ರದ್ದು; ಗದ್ದಲದ ನಡುವೆ ಮಸೂದೆ ಅಂಗೀಕರಿಸಿದ ಸರ್ಕಾರ