“ರೈತರ ಏಳಿಗೆಗೆ ಹಿನ್ನಡೆ… ಕೃಷಿ ಸುಧಾರಣೆಗಳ ಬಾಗಿಲು ಮುಚ್ಚಿದ ಹಾಗಾಗಿದೆ”

ಮುಂಬೈ: ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ, ಮಧ್ಯವರ್ತಿಗಳ ನಿರ್ಮೂಲನೆ ಮತ್ತು ಇತರ ಕೃಷಿ ಸುಧಾರಣೆಗಳನ್ನು ತರುವುದಕ್ಕಾಗಿ ಮೂರು ಕೃಷಿ ಕಾನೂನುಗಳನ್ನು ರಚಿಸಿದ್ದೇವೆ ಎಂದು ಪ್ರತಿಪಾದಿಸುತ್ತಾ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅವನ್ನು ವಾಪಸ್​ ಪಡೆಯುವ ನಿರ್ಧಾರ ಘೋಷಿಸಿದ್ದಾರೆ. ಪಂಜಾಬ್​, ಹರಿಯಾಣ ಮತ್ತು ಉತ್ತರಪ್ರದೇಶ ಮುಂತಾದ ಉತ್ತರದ ರಾಜ್ಯಗಳಲ್ಲಿ ಹೆಚ್ಚಾಗಿ ಪ್ರತಿಭಟನೆಯನ್ನು ಎದುರಿಸಿದ ಈ ಕಾನೂನುಗಳನ್ನು ಈ ರಾಜ್ಯಗಳಲ್ಲಿ ಬರಲಿರುವ ಚುನಾವಣೆಗಳ ದೃಷ್ಟಿಯಿಂದ ಹಿಂಪಡೆಯಲಾಗಿದೆ ಎಂದು ರಾಜಕೀಯ ಪರಿಣಿತರು ಹೇಳುತ್ತಿದ್ದಾರೆ. ಇಂದು ಕೃಷಿ ಕಾನೂನುಗಳನ್ನು ಹಿಂಪಡೆಯುವ … Continue reading “ರೈತರ ಏಳಿಗೆಗೆ ಹಿನ್ನಡೆ… ಕೃಷಿ ಸುಧಾರಣೆಗಳ ಬಾಗಿಲು ಮುಚ್ಚಿದ ಹಾಗಾಗಿದೆ”