ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು; ಒಂದು ಹಣ್ಣಿನ ಬೆಲೆ ಎಷ್ಟು ಗೊತ್ತಾ?

ಜಪಾನ್‌: ಮಾವು ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹಣ್ಣುಗಳ ರಾಜ ಎಂದೇ ಮಾವು ಪ್ರಸಿದ್ಧಿ ಪಡೆದಿದೆ. ತಿನ್ನಲು ರುಚಿಕರವಷ್ಟೇ ಅಲ್ಲದೇ ಸುಗಂಧವನ್ನು ಹೊಂದಿದೆ. ಬೇಸಿಗೆ ಬಂತೆಂದರೆ ಸಾಕು ಮಾರುಕಟ್ಟೆಯಲ್ಲಿ ಮಾವಿನ ಹಣ್ಣುಗಳದ್ದೇ ಕಮಾಲು. ಹೀಗಿರುವಾಗ ಇಲ್ಲೊಂದು ಮಾವಿನಹಣ್ಣು ದುಬಾರಿ ಬೆಲೆಗೆ ಮಾರಾಟವಾಗಿದೆ. ಜಪಾನಿನ ರೈತರೊಬ್ಬರು ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣುವೊಂದನ್ನು ಸುಮಾರು 19,000 ರೂ. ನಂತೆ ಮಾರಾಟ ಮಾಡುತ್ತಿದ್ದಾರೆ. ಸರಿಸುಮಾರು 5,000 ಮಾವಿನಹಣ್ಣುಗಳನ್ನು ಈ ರೈತ ಬೆಳೆಯುತ್ತಾರೆ. ಈ ಮಾವು ಬೆಳೆಯಲು ಯಾವುದೇ ಕೀಟನಾಶಕ … Continue reading ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು; ಒಂದು ಹಣ್ಣಿನ ಬೆಲೆ ಎಷ್ಟು ಗೊತ್ತಾ?