ರೈತರ ಕೋಟಿಗಟ್ಟಲೆ ಹಣ ದುರ್ಬಳಕೆ: ಉಪಾಧ್ಯಕ್ಷನಿಂದಲೇ ದೂರು ದಾಖಲು; ಸಾರವಾಡ ಪಿಕೆಪಿಎಸ್‌ನಲ್ಲಿ ಭಾರಿ ಭ್ರಷ್ಟಾಚಾರ

| ಪರಶುರಾಮ ಭಾಸಗಿ ವಿಜಯಪುರ ರೈತರಿಗೆ ಬೆಳೆಸಾಲ, ರಾಸಾಯನಿಕ ಗೊಬ್ಬರ, ಔಷಧ, ಬಿತ್ತನೆ ಬೀಜ ಮುಂತಾದವುಗಳನ್ನು ಪೂರೈಸುವ ಮೂಲಕ ಕೃಷಿಯಲ್ಲಿ ಕ್ರಾಂತಿ ರೂಪಿಸುವುದರಲ್ಲಿ ಬಹುಮುಖ್ಯ ಪಾತ್ರ ವಹಿಸಬೇಕಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಭ್ರಷ್ಟಾಚಾರದ ಕೂಪಗಳಾಗುತ್ತಿವೆ! ಹೌದು, ಬಬಲೇಶ್ವರ ತಾಲೂಕಿನ ಸಾರವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಂಥದ್ದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಬರೋಬ್ಬರಿ 1,76,18,014.44 (ಒಂದು ಕೋಟಿ ಎಪ್ಪತ್ತಾರು ಲಕ್ಷ ಹದಿನೆಂಟು ಸಾವಿರದ ಹದಿನಾಲ್ಕು ರೂಪಾಯಿ ನಲ್ವತ್ನಾಲ್ಕು ಪೈಸೆ) ದುರುಪಯೋಗ ಪಡಿಸಿಕೊಳ್ಳಲಾಗಿದೆ. 2021-22ನೇ … Continue reading ರೈತರ ಕೋಟಿಗಟ್ಟಲೆ ಹಣ ದುರ್ಬಳಕೆ: ಉಪಾಧ್ಯಕ್ಷನಿಂದಲೇ ದೂರು ದಾಖಲು; ಸಾರವಾಡ ಪಿಕೆಪಿಎಸ್‌ನಲ್ಲಿ ಭಾರಿ ಭ್ರಷ್ಟಾಚಾರ