ಕಂದಾಯ ಸಚಿವರಿಗೆ ಗಡುವು ನೀಡಿದ ಬೀದರ್ ರೈತರು!

ಬೀದರ್: ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಬೀದರ್‍ ರೈತರು ಒಂದು ವಾರದ ಗಡವು ನೀಡಿದ್ದಾರೆ. ಅಷ್ಟರೊಳಗಾಗಿ ಬೀದರ್ ಜಿಲ್ಲೆಯ 8 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ರಾಜ್ಯಾದ್ಯಂತ ಕೆಲ ಭಾಗಗಳಲ್ಲಿ ಮಳೆಯ ಅಭಾವ ಉಂಟಾಗಿದ್ದು ರೈತರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬರ ಘೋಷಣೆ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಬರ ಘೋಷಣೆ ಆದಲ್ಲಿ ರೈತರಿಗೆ ಪರಿಹಾರ ಸಿಗುತ್ತದೆ ಎಂಬ ಹಿನ್ನೆಲೆಯಲ್ಲಿ ಈ ಒತ್ತಾಯ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ರೈತರು, ತಮ್ಮ … Continue reading ಕಂದಾಯ ಸಚಿವರಿಗೆ ಗಡುವು ನೀಡಿದ ಬೀದರ್ ರೈತರು!