ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಶಿವಮೊಗ್ಗ: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ. ಹೂವಿನ ವ್ಯಾಪಾರಿಯಾಗಿರುವ ಮಧು, ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. … Continue reading ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!