ಕೌಟುಂಬಿಕ ಕಲಹ; ಕುಡಿದ ಮತ್ತಿನಲ್ಲಿ ಮಗಳನ್ನು ಹೊಡೆದು ಕೊಂದ ತಂದೆ

ಗುವಾಹಟಿ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತಂದೆಯೇ ಮಗಳನ್ನು ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಚರೈಡಿಯೋ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಕೌಟುಂಬಿಕ ಕಲಹ ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯುವರಾಜ್​ ಇದು ಕೌಟುಂಬಿಕ ಹಿನ್ನಲೆಯಲ್ಲಿ ಹತ್ಯೆ ನಡೆದಿರಬಹುದು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ತನಿಖೆ ಪೂರ್ಣ ಆಗುವವರೆಗೂ ನಾವು ಯಾವುದೇ ರೀತಿಯ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ … Continue reading ಕೌಟುಂಬಿಕ ಕಲಹ; ಕುಡಿದ ಮತ್ತಿನಲ್ಲಿ ಮಗಳನ್ನು ಹೊಡೆದು ಕೊಂದ ತಂದೆ