ಪಲ್ಟಿಯಾದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು..

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಒಂದು ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಬಿಜೆಪಿ ಮುಖಂಡರೊಬ್ಬರ ಕಾಲು ತುಂಡಾಗಿದ್ದರೆ, ಇನ್ನು ನಾಲ್ವರು ಗಾಯಗೊಂಡಿದ್ದು, ಆ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿತ್ತು. ಇಂದು ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತ, ಬಿಜೆಪಿ ಮುಖಂಡನ ಕಾಲು ತುಂಡು: ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕ, ಒಟ್ಟು ಐವರಿಗೆ ಗಾಯ.. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಗ್ರಾಮದ ಬಳಿ ಇಂದು ಈ ಭೀಕರ ಅಪಘಾತ … Continue reading ಪಲ್ಟಿಯಾದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು..