ಬೆಳಗ್ಗೆ ಅಪ್ಪ, ರಾತ್ರಿ ಮಗ.. ಒಂದೇ ದಿನ ಕುಟುಂಬದ ಇಬ್ಬರನ್ನು ಬಲಿ ಪಡೆದ ಕರೊನಾ!

ಹೈದರಾಬಾದ್​: ಕರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದೆ. ಸಾವಿರಾರು ಜನರು ಸೋಂಕಿಗೆ ಬಲಿಯಾಗಲಾರಂಭಿಸಿದ್ದಾರೆ. ಒಂದೇ ಕುಟುಂಬದ ಎರಡು, ಮೂರು ಜನರನ್ನು ಕರೊನಾ ಬಲಿ ಪಡೆಯುತ್ತಿರುವ ಪ್ರಕರಣಗಳೂ ಬೆಳಕಿಗೆ ಬರುತ್ತಿವೆ. ಇದೀಗ ಅದೇ ರೀತಿಯ ಪ್ರಕರಣವೊಂದರಲ್ಲಿ ಅಪ್ಪ ಮಗ ಇಬ್ಬರು ಒಂದೇ ದಿನ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ವೇಮುಲವಾಡದಲ್ಲಿ ಅಪ್ಪ, ಅಮ್ಮ ಮತ್ತು ಇಬ್ಬರು ಅವಳಿ ಮಕ್ಕಳ ಸುಂದರ ಕುಟುಂಬ. ತಂದೆ ಗುಮ್ಮಡಿ ಪ್ರಕಾಶ್​ (45) ಸರ್ಕಾರಿ ಶಾಲೆಯ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ತಾಯಿ ಮಧುರಿಯಾ ಮನೆಯಲ್ಲಿಯೇ ಇದ್ದು, … Continue reading ಬೆಳಗ್ಗೆ ಅಪ್ಪ, ರಾತ್ರಿ ಮಗ.. ಒಂದೇ ದಿನ ಕುಟುಂಬದ ಇಬ್ಬರನ್ನು ಬಲಿ ಪಡೆದ ಕರೊನಾ!