ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗನ ಅತ್ಯಾಚಾರ; ಇಸ್ಲಾಂ ಧರ್ಮಕ್ಕೆ ಮತಾಂತರಿಸಲೂ ಯತ್ನ

ನವದೆಹಲಿ: ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗ ಇಬ್ಬರೂ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸಿರುವ ಪ್ರಕರಣವೂ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನವದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನೆಲೆಸಿರುವ ಖಾಸಗಿ ಬ್ಯಾಂಕ್ ಉದ್ಯೋಗಿ ಮೊಹಮ್ಮದ್ ಅಖ್ಲಾಕ್​ (30) ಹಾಗೂ ಆತನ ತಂದೆ ಮೊಹಮ್ಮದ್ ಮೊಯಿನ್ (52) ಬಂಧಿತರು. ಇವರಿಬ್ಬರೂ ಗ್ರೇಟರ್​ ನೋಯ್ಡಾ ಪ್ರದೇಶದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಮೊಹಮ್ಮದ್ … Continue reading ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗನ ಅತ್ಯಾಚಾರ; ಇಸ್ಲಾಂ ಧರ್ಮಕ್ಕೆ ಮತಾಂತರಿಸಲೂ ಯತ್ನ