ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!

ಕೋಲಾರ: ಅಂತರ್ಜಾತಿ ಯುವಕ-ಯುವತಿಯ ಮಧ್ಯೆ ಮೂಡಿದ ಪ್ರೀತಿಗೆ ಜಾತಿಯೇ ಅಡ್ಡಿಯಾಗಿದ್ದಲ್ಲದೆ, ಕೊನೆಗೆ ಎರಡು ಜೀವಗಳು ಬಲಿಯಾಗಿವೆ. ಯುವತಿಯನ್ನು ತಂದೆಯೇ ಕತ್ತು ಹಿಸುಕಿ ಕೊಂದರೆ, ಪ್ರೇಯಸಿಯನ್ನು ಕಳೆದುಕೊಂಡು ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದಲ್ಲಿ ಈ ದುರಂತ ಪ್ರಕರಣ ಸಂಭವಿಸಿದೆ. ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ತಂದೆಯಿಂದಲೇ ಕೊಲೆಯಾದ ಯುವತಿ. ಪರಿಶಿಷ್ಟ ಜಾತಿಗೆ ಸೇರಿದ ಗಂಗಾಧರ್ (24) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಇವರಿಬ್ಬರೂ ಒಂದು ವರ್ಷದಿಂದ ಪರಸ್ಪರ … Continue reading ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!