More

    ವನಿತಾ ಹೈಸ್ಕೂಲ್‌ಗೆ ಫಾತೀಮಾ ಫಸ್ಟ್

    ಧಾರವಾಡ: ನಗರದ ಪ್ರೌಢಶಾಲೆಯ ವಿದ್ಯಾರ್ಥಿನಿ ಫಾತೀಮಾ ಬೂದಿಹಾಳ ಶೇ. ೮೩ ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೀರ್ತಿ ಆಲೂರ ಶೇ. ೮೦ ಅಂಕಗಳೊAದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ೨೧ ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, ೭ ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts