ಮತ್ತೆ ಕರಾಳತೆಯ ಭೀತಿ: ತಾಲಿಬಾನ್​ ಆಳ್ವಿಕೆಯಲ್ಲಿ ಹೆಣ್ಣುಮಕ್ಕಳಿಗೆ ಶಾಲೆ, ಉದ್ಯೋಗ ಅಪರಾಧವಾಗಿತ್ತು!

ಕಾಬುಲ್​​: ಅಫ್ಘಾನಿಸ್ತಾನದ ನೆಲದ ಮೇಲೆ ತಾಲಿಬಾನ್​ ಆಕ್ರಮಣ ಮಾಡಿಕೊಂಡಿರುವ ಈ ಸಂದರ್ಭದಲ್ಲಿ ಅಫ್ಘನ್​ ಮಹಿಳೆಯರು ತಮ್ಮ ಜೀವ-ಜೀವನಗಳ ಬಗ್ಗೆ ಆತಂಕಕ್ಕೀಡಾಗಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ತಾಲಿಬಾನ್​ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವ ಪರಿಸ್ಥಿತಿಯಲ್ಲಿ, ಹಿಂದಿನ ತಾಲಿಬಾನ್ ಆಳ್ವಿಕೆಯಲ್ಲಿ ಮಹಿಳೆಯರು ಅನುಭವಿಸಿದ್ದ ಕರಾಳ ದಿನಗಳ ನೆನಪು ಕಾಡಲಾರಂಭಿಸಿದೆ. 1996 ರಿಂದ 2001 ರವರೆಗೆ ತಾಲಿಬಾನ್ ಆಳ್ವಿಕೆ ಇದ್ದಾಗ ಮಹಿಳೆಯರ ಮತ್ತು ಹೆಣ್ಣುಮಕ್ಕಳ ಪ್ರಾಥಮಿಕ ಹಕ್ಕುಗಳ ಉಲ್ಲಂಘನೆಗೆ ಕಾನೂನಿನ ಸಮ್ಮತಿ ಸಿಕ್ಕಹಾಗಿತ್ತು. ಶರಿಯ ಮತ್ತು ಇಸ್ಲಾಮಿಕ್​ ಕಾನೂನಿನ ಹೆಸರು ಹೇಳುತ್ತಾ, ಮಹಿಳೆಯರು … Continue reading ಮತ್ತೆ ಕರಾಳತೆಯ ಭೀತಿ: ತಾಲಿಬಾನ್​ ಆಳ್ವಿಕೆಯಲ್ಲಿ ಹೆಣ್ಣುಮಕ್ಕಳಿಗೆ ಶಾಲೆ, ಉದ್ಯೋಗ ಅಪರಾಧವಾಗಿತ್ತು!