ಶ್ವಾಸಕೋಶದಲ್ಲಿ ಕಾಂಡೋಮ್ ಪತ್ತೆ​! ವೈದ್ಯರ ಮುಂದೆ 6 ತಿಂಗಳ ಹಿಂದಿನ ನಿಜ ಸಂಗತಿ ಬಿಚ್ಚಿಟ್ಟ ಮಹಿಳೆ

ನವದೆಹಲಿ: ಕ್ಷಯ ರೋಗವು ಸಹ ವಿಶ್ವದ ಮಾರಕ ರೋಗಗಳಲ್ಲಿ ಒಂದು. ಇದು ಆರಂಭದಲ್ಲಿ ಶ್ವಾಸಕೋಸದ ಮೇಲೆ ದಾಳಿ ಮಾಡಿ ನಂತರ ಬೆನ್ನುಹುರಿ ಮತ್ತು ಮೆದುಲೂ ಸೇರಿದಂತೆ ದೇಹದ ಎಲ್ಲ ಭಾಗಗಳಿಗೂ ಹರಡುತ್ತದೆ. ಆದರೆ, ಇಂದು ಆ್ಯಂಟಿಬಯಾಟಿಕ್ಸ್ ಮತ್ತು ಇತರೆ ವೈದ್ಯಕೀಯ ಚಿಕಿತ್ಸೆಯ​ ಮೂಲಕ ಈ ರೋಗವನ್ನು ಗುಣಪಡಿಸಬಹುದು. ಕಳೆದ ಆರು ತಿಂಗಳಿಂದ ದಪ್ಪ ಸಿಂಬಳ, ಕೆಮ್ಮು ಮತ್ತು ಜ್ವರದಂತಹ ಲಕ್ಷಣಗಳನ್ನು ಹೊಂದಿದ ಮಹಿಳೆಯೊಬ್ಬಳು ಕ್ಷಯ ರೋಗದ ಭಯದಿಂದ ತಪಾಸಣೆಗೆಂದು ಆಸ್ಪತ್ರೆಗೆ ಹೋದಾಗ ಆಕೆಗೆ ಶಾಕ್​ ಒಂದು ಎದುರಾಗಿತ್ತು. … Continue reading ಶ್ವಾಸಕೋಶದಲ್ಲಿ ಕಾಂಡೋಮ್ ಪತ್ತೆ​! ವೈದ್ಯರ ಮುಂದೆ 6 ತಿಂಗಳ ಹಿಂದಿನ ನಿಜ ಸಂಗತಿ ಬಿಚ್ಚಿಟ್ಟ ಮಹಿಳೆ