ಸಿಬಿಐ ಮಾಜಿ ನಿರ್ದೇಶಕ, ನಾಗಾಲ್ಯಾಂಡ್​ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಆತ್ಮಹತ್ಯೆ ಬೆನ್ನಲ್ಲೇ ಡೆತ್​ನೋಟ್​ ಪತ್ತೆ

ಶಿಮ್ಲಾ: ಸಿಬಿಐನ ಮಾಜಿ ನಿರ್ದೇಶಕ ಮತ್ತು ನಾಗಾಲ್ಯಾಂಡ್​ನ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ (69) ಶವ ನೇಣುಬಿಗಿದ ಸ್ಥಿತಿಯಲ್ಲಿ ಶಿಮ್ಲಾದ ಅವರ ಮನೆಯಲ್ಲಿ ಬುಧವಾರ ರಾತ್ರಿ ಪತ್ತೆಯಾಗಿದೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಶಿಮ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಚಾವ್ಲಾ ಹೇಳಿದ್ದಾರೆ. ಕುಮಾರ್ ಮನೆಯಲ್ಲಿ ಮರಣ ಪತ್ರ (ಡೆತ್ ನೋಟ್) ಪತ್ತೆಯಾಗಿದ್ದು, ಜೀವನದಲ್ಲಿ ಬೇಸತ್ತಿರುವುದಾಗಿಯೂ, ಮುಂದಿನ ಹೊಸ ಪಯಣಕ್ಕೆ ಹೊರಟಿರುವೆ ಎಂದು ಬರೆದಿದೆ ಎಂದಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಯಂಕಾಲ … Continue reading ಸಿಬಿಐ ಮಾಜಿ ನಿರ್ದೇಶಕ, ನಾಗಾಲ್ಯಾಂಡ್​ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಆತ್ಮಹತ್ಯೆ ಬೆನ್ನಲ್ಲೇ ಡೆತ್​ನೋಟ್​ ಪತ್ತೆ