ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​

ಚಿಕ್ಕಮಗಳೂರು: ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಗೆ ಮಹಿಳಾ ಕಂಡಕ್ಟರ್​ ಬಸ್​ನಲ್ಲೇ ಹೆರಿಗೆ ಮಾಡಿಸಿದ ಅಪರೂಪದ ಪ್ರಸಂಗವೊಂದು ನಡೆದಿದೆ. ಚಿಕ್ಕಮಗಳೂರು ಘಟಕದ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಈ ಪ್ರಕರಣ ನಡೆದಿದೆ. ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆಎ-13 ಎಫ್-0855ರಲ್ಲಿ ಬೆಂಗಳೂರು-ಚಿಕ್ಕಮಗಳೂರು ಮಾರ್ಗವಾಗಿ ನಿನ್ನೆ ತೆರಳುತ್ತಿದ್ದಾಗ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.25ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಬಸ್​ನಲ್ಲಿ 15 ಪ್ರಯಾಣಿಕರಿದ್ದರು. ಈ ಬಸ್​ನಲ್ಲಿ ಬೇಲೂರಿಗೆ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ … Continue reading ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​