ಆಸ್ಪತ್ರೆಗೆ ದಾಖಲಾಗಿದ್ದ ಡೆಂಗ್ಯೂ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಕಾಂಪೌಂಡರ್; ಆರೋಪಿ ಅರೆಸ್ಟ್

ಲಖನೌ: ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ರೋಗಿಗೆ ಖಾಸಗಿ ಆಸ್ಪತ್ರೆಯ ಕಾಂಪೌಂಡರ್​ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರಪ್ರದೇಶದ ಮುಜಾಫರ್​ನಗರ ಜಿಲ್ಲೆಯಲ್ಲಿ ನಡೆದಿದೆ. ಕಿರುಕುಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಸಂಬಂಧ ಯುವತಿ ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಶೋಯೆಬ್​​ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಿಪ್ಸ್​-ಬಿಸ್ಕೆಟ್ ಕಳ್ಳತನ ಶಂಕೆ; ಅಪ್ರಾಪ್ತರನ್ನು ಅಮಾನುಷವಾಗಿ ಥಳಿಸಿದ ಗುಂಪು ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ … Continue reading ಆಸ್ಪತ್ರೆಗೆ ದಾಖಲಾಗಿದ್ದ ಡೆಂಗ್ಯೂ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಕಾಂಪೌಂಡರ್; ಆರೋಪಿ ಅರೆಸ್ಟ್