ಫಿಫಾ ವಿಶ್ವಕಪ್: ಸೋಲಿನ ಆಘಾತದಿಂದ ಕ್ರೀಡಾಂಗಣದಲ್ಲೇ ಕುಳಿತ ಫೈನಲ್​ ಹೀರೋ ಎಂಬೆಪ್ಪೆಗೆ ಸಮಾಧಾನ ಹೇಳಿದ ಫ್ರೆಂಚ್ ಅಧ್ಯಕ್ಷ

ಲುಸೈಲ್​: ಫಿಫಾ ವಿಶ್ವಕಪ್ ಟೂರ್ನಿಯ ಗೆಲುವಿನ ಕನಸು ಭಗ್ನವಾಗುತ್ತಿದ್ದಂತೆ ಕ್ರೀಡಾಂಗಣದಲ್ಲೇ ಅತ್ಯಂತ ನೋವಿನಲ್ಲಿ ಕುಳಿತ ಫ್ರಾನ್ಸ್​ನ ಸ್ಟಾರ್​ ಆಟಗಾರ ಎಂಬೆಪ್ಪೆ ಅವರನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸಮಾಧಾನ ಪಡಿಸಿದರು. ಕತಾರ್​ನಲ್ಲಿ ಭಾನುವಾರ ನಡೆದ ಫಿಫಾ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ತಂಡ 36 ವರ್ಷಗಳ ಬಳಿಕ ಫುಟ್​ಬಾಲ್ ಜಗತ್ತಿನ ಚಾಂಪಿಯನ್ ಪಟ್ಟವೇರಿತು. ಅರ್ಜೆಂಟೀನಾ ವಿರುದ್ಧ ಫೈನಲ್‌ನಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಫ್ರಾನ್ಸ್​ ತಂಡ ಹೋರಾಡಿತ್ತಾದರೂ ಅರ್ಜೆಂಟೀನಾ ತಂಡದ ಸ್ಟಾರ್​ ಆಟಗಾರ ಲಿಯೋನೆಲ್​ ಮೆಸ್ಸಿ ಅರ್ಜೆಂಟೀನಾ ಆಟದ ಎದುರು … Continue reading ಫಿಫಾ ವಿಶ್ವಕಪ್: ಸೋಲಿನ ಆಘಾತದಿಂದ ಕ್ರೀಡಾಂಗಣದಲ್ಲೇ ಕುಳಿತ ಫೈನಲ್​ ಹೀರೋ ಎಂಬೆಪ್ಪೆಗೆ ಸಮಾಧಾನ ಹೇಳಿದ ಫ್ರೆಂಚ್ ಅಧ್ಯಕ್ಷ