VIDEO|ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಯುವತಿ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆದ ಹೋರಾಟದಲ್ಲಿ ಯುವತಿಯೊಬ್ಬಳು ಪಾಕ್​ ಪರ ಘೋಷಣೆ ಕೂಗಿದ್ದಾಳೆ. ಅಮೂಲ್ಯ ಲಿಯೋನಾ ಎಂಬ ಯುವತಿ ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದಳು. ಕೂಡಲೇ ವೇದಿಕೆಯಲ್ಲಿದ್ದ ಎಐಎಂಐಎಂ ಮುಖ್ಯಸ್ಥ ಸಂಸದ ಅಸಾದುದ್ದೀನ್ ಓವೈಸಿ ಯುವತಿಯಿಂದ ಮೈಕ್​ ಕಿತ್ತುಕೊಳ್ಳಲು ಯತ್ನಿಸಿದರು. ಅಲ್ಲದೆ ಕಾರ್ಯಕ್ರಮ ಸಂಘಟಕರು ಯುವತಿಯನ್ನು ಘೋಷಣೆ ಕೂಗದಂತೆ ಎಚ್ಚರಿಸಿದರು.  ಪೊಲೀಸರು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ವೇದಿಕೆಯಿಂದ ಹೊರ ನಡೆದ ಓವೈಸಿ: ಯುವತಿ ಪಾಕಿಸ್ತಾನ ಪರ ಘೋಷಣೆ … Continue reading VIDEO|ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಯುವತಿ