ಲಡಾಖ್‌ಗೆ ರಾಜ್ಯ ಸ್ಥಾನಮಾನ: 21 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್

ಶ್ರೀನಗರ: ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್​ಚುಕ್​ ಅವರು ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ದುರ್ಬಲವಾದ ಹಿಮಾಲಯನ್ ಪರಿಸರದ ರಕ್ಷಣೆಗೆ ಒತ್ತಾಯಿಸಿ ಕಳೆದ 21 ದಿನಗಳಿಂದ ನಡೆಸುತ್ತಿದ್ದ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ಉಪ್ಪು ಮತ್ತು ನೀರು ಮಾತ್ರ ಸೇವಿಸಿ ವಾಂಗ್‌ಚುಕ್ ಇಲ್ಲಿವರೆಗೆ ಪ್ರತಿಭಟನೆ ನಿರತರಾಗಿದ್ದರು. ಇದನ್ನೂ ಓದಿ: ಉತ್ತರಪ್ರದೇಶ: ಚುನಾವಣಾ ಪ್ರಚಾರಕ್ಕೆ ಮಾರ್ಚ್ 30 ರಂದು ಪ್ರಧಾನಿ ಮೋದಿ ಚಾಲನೆ! ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ಮತ್ತು ಜನರ ರಾಜಕೀಯ ಹಕ್ಕುಗಳಿಗಾಗಿ ನಾನು ಹೋರಾಟವನ್ನು … Continue reading ಲಡಾಖ್‌ಗೆ ರಾಜ್ಯ ಸ್ಥಾನಮಾನ: 21 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್