ಗಾಳಿಯಲ್ಲಿ ಗುಂಡುಹಾರಿಸಿದವನ ವಿರುದ್ಧ ದೂರು ದಾಖಲು

File a complaint against the person who fired in the air

ವಿಜಯಪುರ : ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.
ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ಪ್ರಶಾಂತ ಬಿರಾದಾರ ಮೇಲೆ ಪ್ರಕರಣ ದಾಖಲಾಗಿದೆ.

ಸೆ. 14 ರಂದು ಬಂದಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮುದುಕಪ್ಪ ಮಾದರ

ಎಂಬಾತನಿಂದ ಪಿಸ್ತೂಲ್​ ಪಡೆಯುವ ಪ್ರಶಾಂತ ಗಾಳಿಯಲ್ಲಿ ಗುಂಡು ಹಾರಿಸುತ್ತಾನೆ. ಬಳಿಕ ಮುದುಕಪ್ಪಗೆ ಹಸ್ತಾಂತರಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

ವಿಡಿಯೋ ಆಧರಿಸಿ ಸತ್ಯಾಸತ್ಯತೆ ಪರಿಶೀಲಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಸ್ತೂಲ್​ ಪರವಾನಿಗೆಯುಕ್ತವಾಗಿದ್ದು, ಜೀವಂತ ಗುಂಡು ಮತ್ತು ಪಿಸ್ತೂಲ್​ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!

ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…

ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information

ಬೆಂಗಳೂರು:  ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…