24.5 C
Bangalore
Sunday, December 8, 2019

ಭರ್ತಿಯಾಗುತ್ತಿವೆ ಜಿಲ್ಲೆಯ ಅಣೆಕಟ್ಟೆ

Latest News

ಡಾಬಾದಲ್ಲಿ ಇಟ್ಟಿದ್ದ 40 ಕೆಜಿ ಈರುಳ್ಳಿ ಕದ್ದೊಯ್ದ ಇಬ್ಬರು ಮಹಿಳೆಯರು; ಪೊಲೀಸರಿಗೆ ದೂರು ನೀಡುವುದಿಲ್ಲವೆಂದ ಮಾಲೀಕ

ಮೊಹಾಲಿ: ಈರುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯ ನಡುವೆ ಈರುಳ್ಳಿ ಕಳ್ಳರೂ ಹೆಚ್ಚಾಗಿದ್ದಾರೆ. ಹಾಗೇ ಪಂಜಾಬ್​ನ ಮೊಹಾಲಿಯಲ್ಲಿ ಇಬ್ಬರು ಮಹಿಳೆಯರು ಸುಮಾರು 40 ಕೆಜಿ ಈರುಳ್ಳಿಯನ್ನು...

ಪಾವಗಡದ ಆಸ್ಪತ್ರೆ ಮುಂಭಾಗ ಮೃತನ ಸಂಬಂಧಿಕರ ಪ್ರತಿಭಟನೆ

ಪಾವಗಡ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ನವ ವಿವಾಹಿತ ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಎಚ್.ಪಾಳ್ಯದ ನವೀನ್(23) ಮೃತಪಟ್ಟಿದ್ದು, ಸಾವಿಗೆ ವೈದ್ಯರ...

ಸಾಸಲು ಗ್ರಾಮದಲ್ಲಿ ತ್ಯಾಜ್ಯ ನೀರಿನ ಸಂಕಷ್ಟ

ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ತ್ಯಾಜ್ಯ ನೀರು ಹರಿದು ವಿದ್ಯಾರ್ಥಿಗಳು ಕೊಳಚೆ ನೀರಲ್ಲೇ ಸಂಚರಿಸುವಂತಾಗಿದೆ. ಗ್ರಾಮದ ಅಣ್ಣಯ್ಯನ ಪಾಳ್ಯದ ತ್ಯಾಜ್ಯ ನೀರು ಶಾಲಾ...

ರಸ್ತೆಯಲ್ಲಿ ಬೇಡ ರಾಗಿ ಒಕ್ಕಣೆ

ಶಿವರಾಜ ಎಂ.ಬೆಂಗಳೂರು: ಸತತ ಬರದಿಂದ ಕಂಗೆಟ್ಟಿದ್ದ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ರಾಗಿ ಸಲಿನಿಂದ ‘ಸುಗ್ಗಿ’ ಸಂಭ್ರಮ ಮನೆ ಮಾಡಿದೆ. ಈಗಾಗಲೇ ರಾಗಿ ಕಟಾವು...

ಮಹನೀಯರ ಚರಿತ್ರೆ ಅರಿವಿಗೆ ಛದ್ಮವೇಷ ಪೂರಕ

ವಿಜಯಪುರ: ಮಹಾತ್ಮ ಗಾಂಧಿ, ನೆಹರು, ಭಗತ್‌ಸಿಂಗ್, ಶ್ರೀರಾಮ, ಅಂಬೇಡ್ಕರ್ ಸೇರಿ ಇತರ ಮಹನೀಯರ ವೇಷ-ಭೂಷಣವನ್ನು ಮಕ್ಕಳು ಧರಿಸುವುದರಿಂದ ಅವರ ಜೀವನ ಚರಿತ್ರೆ, ವ್ಯಕ್ತಿತ್ವ, ಅರಿಯಲು ಹಾಗೂ...

ಕಾರವಾರ: ಜಿಲ್ಲೆಯಲ್ಲಿ ಹದವಾದ ಮಳೆ ಮುಂದುವರಿದಿದೆ. ಅಲ್ಲಲ್ಲಿ , ಆಗೊಮ್ಮೆ, ಈಗೊಮ್ಮೆ ಮಳೆ ಬಂದು ಹೋಗುತ್ತಿದೆ.

ಶಿರಸಿ ಭಾಗದಲ್ಲಿ ವರದಾ ನದಿ ಉಕ್ಕಿ ಹರಿದು ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಸುಮಾರು 350 ಎಕರೆ ಕೃಷಿ ಭೂಮಿ ಇದುವರೆಗೂ ನೀರಿನಡಿಯೇ ಇದೆ. ಜೊಯಿಡಾದ ಪಾಂಡ್ರಿಹಳ್ಳ ತುಂಬಿ ಹರಿದು ಚಾಂದೆವಾಡಿ ಸೇತುವೆ ಮೇಲೆ ಹೋಗುತ್ತಿದ್ದ ನೀರು ಇಳಿಮುಖವಾಗಿದೆ. ಅಘನಾಶಿನಿ ಹಾಗೂ ಗಂಗಾವಳಿ ನದಿಗಳು ಉಕ್ಕಿ ಹರಿಯುತ್ತಿವೆ.

ಮಳೆ ವರದಿ: ಬುಧವಾರ ಬೆಳಗಿನ ವರದಿಯಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 25.2 ಮಿಮೀ ಮಳೆಯಾಗಿದೆ. ಅಂಕೋಲಾದಲ್ಲಿ 22, ಭಟ್ಕಳದಲ್ಲಿ 31.2, ಹಳಿಯಾಳದಲ್ಲಿ 6.6, ಹೊನ್ನಾವರದಲ್ಲಿ 16.5, ಕಾರವಾರದಲ್ಲಿ 15.4, ಕುಮಟಾದಲ್ಲಿ 25.6, ಮುಂಡಗೋಡಿನಲ್ಲಿ 9, ಸಿದ್ದಾಪುರದಲ್ಲಿ 43.2, ಶಿರಸಿಯಲ್ಲಿ 39.3, ಜೊಯಿಡಾದಲ್ಲಿ 26.2, ಯಲ್ಲಾಪುರದಲ್ಲಿ 42.4 ಮಿಮೀ ಮಳೆಯಾಗಿದೆ.

ಅತೀ ಹೆಚ್ಚು ಒಳ ಹರಿವು: ಸೂಪಾ ಜಲಾಶಯಕ್ಕೆ ಈ ವರ್ಷದಲ್ಲೇ ಅತೀ ಹೆಚ್ಚು ನೀರು ಬುಧವಾರ ಹರಿದು ಬಂದಿದೆ. 32224 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗರಿಷ್ಠ 564 ಮೀ. ಇರುವ ಜಲಾಶಯದಲ್ಲಿ 547.30 ಮೀಟರ್ ನೀರು ಸಂಗ್ರಹವಾಗಿದೆ. ಒಂದು ದಿನದಲ್ಲಿ ಸುಮಾರು 1 ಮೀಟರ್ ನೀರು ಹೆಚ್ಚಿದೆ. ಕದ್ರಾ ಅಣೆಕಟ್ಟೆಯ ಗರಿಷ್ಠ ಮಟ್ಟ 34.50 ಮೀ ಇದ್ದು 33.63 ಮೀ. ನೀರು ಸಂಗ್ರಹವಾಗಿದೆ. 19647 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೊಡಸಳ್ಳಿ ಅಣೆಕಟ್ಟೆಯ ಗರಿಷ್ಠ ಸಂಗ್ರಹಣಾ ಸಾಮರ್ಥ್ಯ 75.50 ಮೀಟರ್ ಇದ್ದು, ಬುಧವಾರದವರೆಗೆ 73.90 ಮೀ ನೀರು ತುಂಬಿದೆ. 10324 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

Stay connected

278,749FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...