ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ!

ಬೆಂಗಳೂರು: ಸ್ಯಾಂಡಲ್​ವುಡ್​ನ ಖ್ಯಾತ ನಟ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28ರಂದು ನಡೆಯಲಿದೆ. ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಹಾರಿಕಾ ಮತ್ತು ಮತ್ತು ಅಕ್ಷಯ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಇದನ್ನೂ ಓದಿರಿ ಬಿಜೆಪಿ ಶಾಸಕನಿಂದ ದಂಡ ವಸೂಲಿ ಮಾಡಿದ ಪೊಲೀಸರಿಗೆ ಎದುರಾಯ್ತು ಸಂಕಷ್ಟ! ನಿಹಾರಿಕಾ ಮತ್ತು ಅಕ್ಷಯ್​ರ ವಿವಾಹ ಮಹೋತ್ಸವ ಎರಡೂ ಕುಟಂಬ ಸದಸ್ಯರ … Continue reading ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ!