ಅಕ್ರಮ ಹಣ ವರ್ಗಾವಣೆ; ಸಿನಿಮಾ ನಿರ್ಮಾಣ ಸಂಸ್ಥೆ ಮೇಲೆ ಇಡಿ ದಾಳಿ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಿದ್ಧ ಸಿನಿಮಾ ನಿರ್ಮಾಣ ಸಂಸ್ಥೆ LYCA ಪ್ರೊಡಕ್ಷನ್ಸ್​ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ಮಾಡಿದೆ. ನಗರದ ಎಂಟು ಕಡೆ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದ್ದು ಶೋಧ ಕಾರ್ಯಾಚರನೆಯಲ್ಲಿ ತೊಡಗಿದ್ದಾರೆ ಮತ್ತು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ನಗದು-ಆಭರಣ ವಶಕ್ಕೆ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಲಿವುಡ್​ನ ಪ್ರಸಿದ್ಧ ಚಿತ್ರ ನಿರ್ಮಾಣ ಸಂಸ್ಥೆಗಳ ಕಚೇರಿ ಮೇಲೆ ದಾಳಿ ನಡೆಸಿ 200ಕೋಟಿ ರೂಪಾಯಿಗಿಂತ … Continue reading ಅಕ್ರಮ ಹಣ ವರ್ಗಾವಣೆ; ಸಿನಿಮಾ ನಿರ್ಮಾಣ ಸಂಸ್ಥೆ ಮೇಲೆ ಇಡಿ ದಾಳಿ