ಡ್ರಗ್ಸ್ ದಂಧೆ: ಖ್ಯಾತ ನಿರ್ಮಾಪಕ, ಮಾಜಿ ಡಿಎಂಕೆ ನಾಯಕ ಅರೆಸ್ಟ್; 2,000 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ

ತಮಿಳುನಾಡು: 2000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳನ್ನು ದೇಶದಿಂದ ಹೊರಕ್ಕೆ ಸಾಗಿಸಿದ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಂದರೆ ಎನ್‌ಸಿಬಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಈ ಪ್ರಕರಣದಲ್ಲಿ ದಕ್ಷಿಣ ಚಲನಚಿತ್ರೋದ್ಯಮದ ಪ್ರಸಿದ್ಧ ನಿರ್ಮಾಪಕ ಮತ್ತು ಮಾಜಿ ಡಿಎಂಕೆ ನಾಯಕ ಜಾಫರ್ ಸಾದಿಕ್ ಅವರನ್ನು ಎನ್‌ಸಿಬಿ ಬಂಧಿಸಿದೆ. ನಾಲ್ಕು ತಿಂಗಳಿನಿಂದ ಇವರಿಗೆ ಹುಡುಕಾಟ ನಡೆಸಲಾಗಿತ್ತು. ಭಾರತ-ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಡ್ರಗ್ಸ್ ಕಳ್ಳಸಾಗಣೆ ಜಾಲದ ಕಿಂಗ್‌ಪಿನ್ ಸಾದಿಕ್ ಎಂದು ಎನ್‌ಸಿಬಿ ಬಣ್ಣಿಸಿದೆ. ಅವರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ 2,000 ಕೋಟಿ … Continue reading ಡ್ರಗ್ಸ್ ದಂಧೆ: ಖ್ಯಾತ ನಿರ್ಮಾಪಕ, ಮಾಜಿ ಡಿಎಂಕೆ ನಾಯಕ ಅರೆಸ್ಟ್; 2,000 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಕ್ಕೆ