ಇರ್ಫಾನ್​ಗೆ ಅತ್ಯುತ್ತಮ ನಟ ಮತ್ತು ಜೀವಮಾನ ಸಾಧನೆ ಪ್ರಶಸ್ತಿ; ಹಲವು ಟ್ರೋಫಿ ಗೆದ್ದ ‘ಥಪ್ಪಡ್’ ಚಿತ್ರ

ನವದೆಹಲಿ : 66ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಸಮಾರಂಭವು ನಿನ್ನೆ ಮುಂಬೈನಲ್ಲಿ ನಡೆಯಿತು. ಈ ಬಾರಿಯ ಅತ್ಯುತ್ತಮ ನಟ ಪ್ರಶಸ್ತಿಯು ‘ಅಂಗ್ರೇಜಿ ಮೀಡಿಯಂ’ ಚಿತ್ರದ ನಟನೆಗಾಗಿ ಮರಣೋತ್ತರವಾಗಿ ಇರ್ಫಾನ್​ ಖಾನ್ ಅವರಿಗೆ ಲಭಿಸಿದೆ. ಅತ್ಯುತ್ತಮ ನಟಿ ಪ್ರಶಸ್ತಿಯು ‘ಥಪ್ಪಡ್’ ಚಿತ್ರದ ನಟನೆಗಾಗಿ ತಾಪ್ಸೀ ಪನ್ನು ಅವರಿಗೆ ಲಭಿಸಿದೆ. ‘ಥಪ್ಪಡ್’​ ಚಿತ್ರ ಅತ್ಯುತ್ತಮ ಚಿತ್ರ ಪ್ರಶಸ್ತಿಯೊಂದಿಗೆ ಅತ್ಯುತ್ತಮ ಕಥೆ, ಸಂಪಾದನೆ, ಹಿನ್ನೆಲೆ ಸಂಗೀತ, ಧ್ವನಿ ವಿನ್ಯಾಸಗಳಿಗೂ ಪ್ರಶಸ್ತಿಗಳನ್ನು ಪಡೆದುಕೊಂಡಿತು. ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ‘ಗುಲಾಬೊ ಸಿತಾಬೊ’ … Continue reading ಇರ್ಫಾನ್​ಗೆ ಅತ್ಯುತ್ತಮ ನಟ ಮತ್ತು ಜೀವಮಾನ ಸಾಧನೆ ಪ್ರಶಸ್ತಿ; ಹಲವು ಟ್ರೋಫಿ ಗೆದ್ದ ‘ಥಪ್ಪಡ್’ ಚಿತ್ರ